ಸ್ಯಾಂಟ್ರೋ ರವಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ನಾ..? ಸಿಸಿಬಿಯಿಂದ ಇನ್ಸ್ ಪೆಕ್ಟರ್ ಪ್ರವೀಣ್ ವಿಚಾರಣೆ
ಬೆಂಗಳೂರು : ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಪ್ರವೀಣ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ.. ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೊಟ್ಟಿದ್ದರು. ಕೆಲವು ...